Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

readers letter

Homereaders letter
ಓದುಗರ ಪತ್ರ

ನವೆಂಬರ್‌ನಿಂದ ಜನವರಿಯವರೆಗೆ ಚಿಕ್ಕ ಮಕ್ಕಳು ಹಾಗೂ ೫೦ರ ನಂತರದ ಮಹಿಳೆಯರು, ಪುರುಷರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಬರಿಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಯಿಲೆ ಕಾಣಿಸಿಕೊಂಡಿದೆ. ಇದು ನೀರಿನಿಂದ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್‌ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ …

ಓದುಗರ ಪತ್ರ

ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ …

ಓದುಗರ ಪತ್ರ

ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ ಕಡಿಮೆ. ಜೈವಿಕ ಗೊಬ್ಬರ, ಜೀವಾಮೃತ ತಯಾರಿ, ಮಿಶ್ರ ಬೆಳೆ ಪದ್ಧತಿ, ಕಾಳಜಿ ಕಾರ್ಯಗಳು …

ಓದುಗರ ಪತ್ರ

ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …

ಓದುಗರ ಪತ್ರ

ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಸ್ ಅಪಘಾತಗಳು ಮತ್ತು ಬೆಂಕಿ ಅವಘಡಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸಾರ್ವಜನಿಕ ಸಾರಿಗೆ ಸೇವೆಗಳು ಲಕ್ಷಾಂತರ ಜನರ ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿವೆ.  ಆದರೆ ಸುರಕ್ಷತೆ ಕುರಿತಾಗಿ ಅಗತ್ಯ ಎಚ್ಚರಿಕೆ ಮತ್ತು ತಾಂತ್ರಿಕ …

ಓದುಗರ ಪತ್ರ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ. ವರ್ಷದಿಂದ ವರ್ಷಕ್ಕೆ …

ಓದುಗರ ಪತ್ರ

ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಪ್ಲಿಕೇಷನ್ ಈಗ ಕೆಲವು ಕಡೆ ಖಾಸಗಿ ವ್ಯಕ್ತಿಗಳ ಕೈ ಸೇರಿದೆ. ಸರ್ಕಾರಿ ಸಿಬ್ಬಂದಿ ತಮ್ಮ ಮೊಬೈಲ್‌ಅನ್ನು ಬದಲಿ ವ್ಯಕ್ತಿಗಳಿಗೆ ನೀಡಿ ಸರ್ವೆಗೆ ಕಳುಹಿಸುತ್ತಿದ್ದಾರೆ. ಸರ್ವೆ ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ …

ಓದುಗರ ಪತ್ರ

ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ತಾವು ಬರೆಯುತ್ತಿದ್ದ ಕಾದಂಬರಿಯ ವಸ್ತುವಿನ ಸಂಪೂರ್ಣ ವಾಸ್ತವ ಸಂಗತಿಯನ್ನು ತಿಳಿದು ಬರೆಯುತ್ತಿದ್ದರು. ಅವರು ‘ಆವರಣ’ ಕಾದಂಬರಿಯನ್ನು ಬರೆಯುವ ಮುನ್ನಸಾಹಿತಿ ಬಾನು ಮುಷ್ತಾಕ್‌ರವರ ಮನೆಯಲ್ಲಿ ತಂಗಿದ್ದು, ಧರ್ಮದ ಆಚಾರ ವಿಚಾರ ಹಾಗೂ ಧಾರ್ಮಿಕ ಆಚರಣೆಗಳ ಬಗ್ಗೆ ಆಳವಾದ ಅಧ್ಯಯನ …

Stay Connected​
error: Content is protected !!