ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ …
ಮೈಸೂರು ದಸರಾ ಮಹೋತ್ಸವ ಆರಂಭವಾಗಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಸಾವಿರಾರು ಜನರು ಪ್ರತಿನಿತ್ಯ ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸುತ್ತಾರೆ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳಲು ಆಟೋಗಳನ್ನೇ ಅವಲಂಬಿಸಿ ದ್ದಾರೆ. ಆದರೆ ಇದನ್ನೇ ಬಂಡವಾಳವಾಗಿಸಿ …
ನಾಡಹಬ್ಬ ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನಿಸಿರುವುದನ್ನು ಪ್ರತಿಪಕ್ಷಗಳು ಖಂಡಿಸಿರುವುದು ಸರಿಯಲ್ಲ. ರಾಜಕೀಯ ನಾಯಕರು ನಾಡಹಬ್ಬ ದಸರಾ ಉದ್ಘಾಟನೆ ವಿಚಾರದಲ್ಲಿ ಧರ್ಮವನ್ನು ಬೆರೆಸಿ ಧಾರ್ಮಿಕ ವೈಷಮ್ಯಕ್ಕೆ ಕಾರಣವಾಗಿರುವುದು ವಿಷಾದಕರ ಸಂಗತಿ. …
ಬಿಬಿಎಂಪಿ ಈಗ ೫ ಪಾಲಿಕೆಗಳಾಗಿ ವಿಕೇಂದ್ರೀಕರಣವಾಗಿದೆ. ಇದನ್ನು ಈಗ ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ)ಎಂದು ಆಂಗ್ಲ ಭಾಷೆಯಲ್ಲಿ ನಾಮಕರಣ ಮಾಡಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಪ್ರದೇಶ (ಬಿಬಿಎ) ಎಂದು ಕನ್ನಡದಲ್ಲಿ ಹೆಸರನ್ನು ಇಡಬಹುದಿತ್ತಲ್ಲವೇ? ಯಾಕೆ ಈ ಆಂಗ್ಲ ಮೋಹ? ಅಥವಾ ಬೃಹತ್ …
ಇಂದು ಡಾ.ಎಸ್.ರಾಧಾಕೃಷ್ಣನ್‌ರ ಜನ್ಮದಿನ ಅರ್ಥಾತ್ ಶಿಕ್ಷಕರ ದಿನ ! ಮಕ್ಕಳ ಭವಿಷ್ಯ ರೂಪಿಸುವ ಶ್ರೀ ಗುರವೇ ನಮಃ ಅನಿಸದಿರಲಿ ಎಂದಿಗೂ ಗುರು ಏನ್ ಮಹಾ..?! - ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ವ್ಯಾಪಾರಸ್ಥರೂ ಗೂಗಲ್ ಪೇ , ಫೋನ್ ಪೇ ನಲ್ಲಿ ವ್ಯವಹರಿಸಿ ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು. ಗ್ರಾಹಕರ ಬಳಿ ಮೊಬೈಲ್ ಇದ್ದರೆ ಸಾಕು ಗೂಗಲ್ ಪೇ, ಫೋನ್ ಪೇ ಮುಖಾಂತರ ಹಣ ಪಾವತಿ ಮಾಡಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. …
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ …
ಸಿಗಂ..ದೂರಿನ ಸೇತುವೆ ! ಕೇಂದ್ರ-ರಾಜ್ಯ ಸರ್ಕಾರಗಳ ಬಾಂಧವ್ಯಕ್ಕೆ ಸೇತುವೇ ಆಗಬೇಕಿತ್ತು ... ನೂತನ ತೂಗು ಸೇತುವೆ ! ಶರಾವತಿಯ ಮಡಿಲಲ್ಲಿ ಹತ್ತಿರವಾದವು ಊರಿಗೂರು ಮನಸುಗಳೇಕೆ ದೂರದೂರ ?! ತುಂಬಿ ಹರಿಯುತ್ತಿರಲಿ ನಿರಂತರ ಸ್ವಚ್ಛಂದದ ಪ್ರೇಮ ಸಾಗರ ! -ಮ.ಗು.ಬಸವಣ್ಣ, ಜೆ ಎಸ್ …
ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ. ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ …
ತನಗೆ ಬರುವ ಅಲ್ಪ ಸಂಬಳದಲ್ಲಿಯೇ ಸ್ವಲ್ಪ ಹಣವನ್ನು ಉಳಿಸಿ, ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿಗೆ ದಾನ ಮಾಡಿರುವ ತುಮಕೂರು ಜಿಲ್ಲೆ ಪಾವಗಡದ ಶಾಂತಮ್ಮನವರ ಕಾರ್ಯ ಶ್ಲಾಘನೀಯ. ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲೂ ಹಿಂದೆ ಮುಂದೆ ನೋಡುವ …
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …