ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ ಅರ್ಧದಷ್ಟು ಅನಗತ್ಯ ಎಂಬ ವರದಿಗಳು ನಾಗರಿಕರನ್ನು ಬೆಚ್ಚಿ ಬೀಳಿಸಿವೆ. ರೋಗಿಯ ಪ್ರಾಣಕ್ಕಿಂತ ಹಣವೇ ದೊಡ್ಡದಾದಾಗ, ಪವಿತ್ರವಾದ ವೈದ್ಯಕೀಯ ವೃತ್ತಿಯ ಘನತೆ …

