ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ. ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ …
ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ. ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ …
ತನಗೆ ಬರುವ ಅಲ್ಪ ಸಂಬಳದಲ್ಲಿಯೇ ಸ್ವಲ್ಪ ಹಣವನ್ನು ಉಳಿಸಿ, ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿಗೆ ದಾನ ಮಾಡಿರುವ ತುಮಕೂರು ಜಿಲ್ಲೆ ಪಾವಗಡದ ಶಾಂತಮ್ಮನವರ ಕಾರ್ಯ ಶ್ಲಾಘನೀಯ. ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲೂ ಹಿಂದೆ ಮುಂದೆ ನೋಡುವ …
ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …
ಈಗಿರುವ ಅಂಚೆ ಕಚೇರಿಗಳ ವಿನ್ಯಾಸ ಬದಲಿಸಿ, ಅವುಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ, ನಾಗರಿಕರ ಅಗತ್ಯ ಬೇಡಿಕೆಗಳನ್ನು ಪೂರೈಸುವ ಉಡುಪು, ಔಷಧ ಆಹಾರ ಪದಾರ್ಥಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳೂ ಸೇರಿದಂತೆ ಗ್ರಾಹಕರು ಬಯಸುವ ಉತ್ಪನ್ನಗಳನ್ನು ಒದಗಿಸುವ ನಗರಗಳಲ್ಲಿರುವ ಬೃಹತ್ ಮಾಲ್‌ಗಳಂತೆ ಅಂಚೆ ಕಚೇರಿಗಳನ್ನು ಸಣ್ಣ …
ಬ್ಯಾಂಕ್ ಆಫ್ ಬರೋಡಾ ವಿವಿಧ ರಾಜ್ಯಗಳಲ್ಲಿ ಕೆಲಸಮಾಡುವ ತನ್ನಸಿಬ್ಬಂದಿಗೆ ಸ್ಥಳೀಯ ಭಾಷೆಯನ್ನು ಕಲಿಸಲು ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಕರ್ನಾಟಕದಲ್ಲಿ ೪೫೦ ಹುದ್ದೆಗಳಿಗೆ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಿದೆ. ಇದೊಂದು ಬಹುನಿರೀಕ್ಷಿತ ಶ್ಲಾಘನೀಯ ಕ್ರಮವಾಗಿದ್ದು, ಎಲ್ಲ ಬ್ಯಾಂಕುಗಳೂ ಇದನ್ನು ಅನುಸರಿಸುವ ಆಶಯವನ್ನು …
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ದಸರಾ ಸಿದ್ಧತೆ ಪೂರ್ವಭಾವಿ ಸಭೆಯಲ್ಲಿ ಅವರು ಈ ಬಾರಿಯ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಹಸಿರು ನಿಶಾನೆ ತೋರಿಸಿದ್ದಾರೆ. ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿರುವ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪೈಲ್ವಾನರು …
ಹನೂರು ತಾಲ್ಲೂಕಿನ ರಾಮಾಪುರ ಪಂಚಾಯಿತಿ ವ್ಯಾಪ್ತಿಯ ಪಳನಿಮೇಡು ಗ್ರಾಮದ ಮಕ್ಕಳು ರಾಮಾಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದು ಶ್ಲಾಘನೀಯ. ಇತ್ತೀಚಿನ ದಿನಗಳಲ್ಲಿ ಈ …
ಮೈಸೂರಿನ ಜೆ.ಎಲ್.ಬಿ. ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ವಾರದಲ್ಲಿ ಮೂರು-ನಾಲ್ಕು ದಿನಗಳು ಸಂಗೀತ ಕಾರ್ಯಕ್ರಮಗಳು ಮತ್ತು ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಸಭಾಂಗಣವು ನಗರದ ಹೃದಯಭಾಗದಲ್ಲಿರುವುದರಿಂದ ಇಡೀ ಸಭಾಂಗಣವೇ ತುಂಬಿ ಹೋಗುತ್ತದೆ. ಹಿರಿಯ ನಾಗರಿಕರು ಹೆಚ್ಚಾಗಿ ಇಲ್ಲಿಗೆ ಬರುತ್ತಾರೆ. ಆದರೆ, ಸಭಾಂಗಣದಲ್ಲಿ …
ಓ ನನ್ನ ಒಲವಿನ ‘ಆಂದೋಲನ’ ಓ ನನ್ನ ಒಲವಿನ ಬೆಳಗಿನ ಆಂದೋಲನ, ನೋಡ ನೋಡುತ್ತಲೇ ನಿನಗೆ ಈಗ ತುಂಬಿತು ಬರೋಬ್ಬರಿ ವರ್ಷ ೫೩ ಅದಕ್ಕೆ ನಿನಗೀಗ ಹುಟ್ಟುಹಬ್ಬ ನನಗೂ ಕಲಿಸಿಕೊಟ್ಟೆಯಲ್ಲ.. ಕಟ್ಟುವುದ ಪುಟ್ಟ ಪುಟ್ಟ ಕಬ್ಬ ! ಎನಿತು ಬಣ್ಣಿಸಲಿ ನಿನ್ನ …
ಸಾರ್ಥಕ ಪಯಣ! ಐವತ್ತೆರಡು ಸಂವತ್ಸರವ ಪೂರೈಸಿ ಐವತ್ಮೂರರತ್ತ ಮುಖಮಾಡಿರುವ ನಿನ್ನ ಪಯಣ ಸಾರ್ಥಕ ‘ಆಂದೋಲನ’! ಹಲ ಬಗೆಯ ಸಮಸ್ಯೆ ಸವಾಲುಗಳ ನಡುವೆ ಬರಿಗೈಯಲ್ಲಿ ನಿನ್ನ ಜತನ ಮಾಡಿದರು ಕೋಟಿ! ಅಗ್ನಿದಿವ್ಯದಲಿ ಗೆದ್ದು ಬೀಗಿದೆ ನೀನು! ಪತ್ರಿಕಾರಂಗಕೆ ಮಾದರಿಯಾದರು ಕೋಟಿ ಜನಪರ ಚಳವಳಿ …