Mysore
30
overcast clouds

Social Media

ಗುರುವಾರ, 11 ಜೂನ್ 2026
Light
Dark

readers letter

Homereaders letter
ಓದುಗರ ಪತ್ರ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ …

ಓದುಗರ ಪತ್ರ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ ತೂಕದ ಶೇ.೧೦ ಮೀರಬಾರದು ಎನ್ನುವ ನಿಯಮ ಕಾಗದದ ಮೇಲೆಯೇ ಉಳಿದಿದೆ. ಅಂಕಿಅಂಶಗಳ ಪ್ರಕಾರ …

ಓದುಗರ ಪತ್ರ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ ನೀರು ಪೋಲಾಗುತ್ತಿದೆ. ನಗರ ಪಾಲಿಕೆಯ ವಲಯ ಕಚೇರಿ ೭ರ ಹಿಂಭಾಗದಲ್ಲೇ ಪೈಪ್ ಒಡೆದಿದ್ದರೂ ನಗರಪಾಲಿಕೆ ಸಿಬ್ಬಂದಿ ಗಮನಕ್ಕೆ ಬಂದಿಲ್ಲವೇ ಎಂಬ …

ಓದುಗರ ಪತ್ರ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯಸರ್ಕಾರ ಮಕ್ಕಳಿಗೆ ಉಚಿತವಾಗಿ ನೀಡುತ್ತಿರುವ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ …

ಓದುಗರ ಪತ್ರ

ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ ಚಾಮುಂಡೇಶ್ವರಿ ಕ್ಷೇತ್ರ, ವಾರ್ಡ್ ನಂ. ೪೬ರ ಕನಕದಾಸನಗರ, ಜೆ.ಬ್ಲಾಕ್‌ನ ಮತಗಟ್ಟೆ ಸಂಖ್ಯೆ ೨೧೬ ಮತ್ತು ೨೧೭ ಹೊಂದಿರುವ ರೋಟರಿ ಶಾಲೆಗೆ …

ಓದುಗರ ಪತ್ರ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ ಮಾಡುತ್ತಿವೆ. ಈ ರೀತಿಯ ವಂಚನೆಗಳಲ್ಲಿ, ಫ್ರಾಂಚೈಸಿ ನೀಡುವ ನೆಪದಲ್ಲಿ ದೊಡ್ಡ ಮೊತ್ತದ ನೋಂದಣಿ ಶುಲ್ಕ, ತರಬೇತಿ ಶುಲ್ಕ ಹಾಗೂ ಇತರೆ …

ಓದುಗರ ಪತ್ರ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸುವ ಮೂಲಕ …

ಓದುಗರ ಪತ್ರ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ - ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ …

ಓದುಗರ ಪತ್ರ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ ಮತ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೋ ಆ ಶಾಸಕರ ಹೆಸರು ಮೊದಲಾದ ವಿವರಗಳಿರುತ್ತವೆ. ನಗರದ …

ಓದುಗರ ಪತ್ರ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …

Stay Connected​
error: Content is protected !!