ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ …
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿರುವುದು ಸ್ವಾಗತಾರ್ಹವಾಗಿದೆ. ಇದೊಂದು …
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಇದು ಮಕ್ಕಳ ಸುರಕ್ಷತೆಯ ಪ್ರಶ್ನೆಯಾಗಿದೆ. ರಾಜ್ಯ ಸರ್ಕಾರ ಹೊಸದಾಗಿ ಪ್ರಾರಂಭಿಸಿರುವ ಪಬ್ಲಿಕ್ ಶಾಲೆಗಳಿಗೂ ಕಟ್ಟಡ ಮೊದಲಾದ ಮೂಲಭೂತ ಸೌಕರ್ಯ …
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ ಮಾಡಿಕೊಂಡಿದೆ. ರಷ್ಯಾದಿಂದ ತೈಲಮ ಖರೀದಿಸಬಾರದು ಎಂಬ ಅಮೆರಿಕದ ಫರ್ಮಾನಿನ ನಡುವೆಯೇ ಈ ಒಪ್ಪಂದಗಳಿಗೆ …
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ. ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ …
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ ನಿಂತು ಪರತಪಿ ಸುತ್ತಿದ್ದಾರೆ. ಇ-ಸ್ಟ್ಯಾಂಪಿಂಗ್ ಹೊಸ ವ್ಯವಸ್ಥೆಯಿಂದ ಮನೆಯಲ್ಲೇ ಕುಳಿತು ತಮ್ಮ ದಾಖಲೆಗಳನ್ನು …
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ. ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು …
ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು ಆಗಾಗ್ಗೆ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಇವರಿಗೆ ಸ್ಪಂದಿಸಿಲ್ಲ. ಸಂಬಂಧ ಪಟ್ಟವರು ಕೂಡಲೇ ಬಿಸಿಯೂಟ …
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ ಮಕ್ಕಳಿಗೆ ೧೦ ರೂ. ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನೀಡಿದೆ. …