ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶೌಚಾಲಯದ …


