ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡದೇ ಇರುವುದರಿಂದ ಜನರು ಕಾಡು ಪ್ರಾಣಿಗಳು ಹಾಗೂ ಹಾವು ಚೇಳು ಮೊದಲಾದ …
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು ದುರಸ್ತಿ ಮಾಡದೇ ಇರುವುದರಿಂದ ಜನರು ಕಾಡು ಪ್ರಾಣಿಗಳು ಹಾಗೂ ಹಾವು ಚೇಳು ಮೊದಲಾದ …
ಮಹನೀಯರ ಪುತ್ತಳಿ ಹಾಗೂ ಪ್ರತಿಮೆ ಬಳಿ ಸಿಸಿ ಕ್ಯಾಮೆರಾ ಅಳವಡಿಸಿ ಅಹಿತಕರ ಘಟನೆ ತಡೆಗಟ್ಟುವ ಬಗ್ಗೆ ಕ್ರಮ ವಹಿಸುವುದು ಅತ್ಯಗತ್ಯ. ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅನೇಕ ಮಹನೀಯರು ಹೋರಾಟ ನಡೆಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಭಗವಾನ್ ಬುದ್ಧ, ಬಸವಣ್ಣ, ಮಹಾತ್ಮ …
ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ ಅಪೋಲೋ ಆಸ್ಪತ್ರೆ ಸರ್ಕಲ್ ಸೇರಿದಂತೆ ನಗರದ ಹಲವು ಸರ್ಕಲ್‌ಗಳಲ್ಲಿ ಹಗಲು, ರಾತ್ರಿ ವೇಳೆ ಮಳೆ ಬಂದಾಗಲೂ ಸಿಗ್ನಲ್ ಲೈಟ್‌ಗಳು ಆನ್ ಆಗಿರುತ್ತವೆ. ಇದರಿಂದಾಗಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ …
ಬಹಳ ಪ್ರಸಿದ್ಧ ಶ್ರೀಮಂತರೊಬ್ಬರು ತಮ್ಮೆಲ್ಲಾ ಲಕ್ಷ ಲಕ್ಷ ಹಣವನ್ನು ತಮ್ಮ ಹೆಂಡತಿಯ ಕೈಯಲ್ಲಿಟ್ಟು ತೀರಿಕೊಂಡರು. ೬೦ ವರ್ಷ ವಯಸ್ಸಿನ ಆಕೆ ಎಲ್ಲಾ ದುಡ್ಡನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿ ತಮ್ಮ ಹಿರಿಯ ಮಗನನ್ನು ನಾಮಿನಿ ಮಾಡಿ ನಿಶ್ಚಿಂತರಾದರು. ಅವರಿಗೆ ಆರು ಜನ ಮಕ್ಕಳು. …
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಶಾಲೆಗಳಿಗೆ ತೆರಳುವ ಮಕ್ಕಳ ಸುರಕ್ಷತೆ ಬಗೆಗೆ ಹೆತ್ತವರು, ಸಂಬಂಧಪಟ್ಟ ಶಾಲೆಗಳು …
ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ ಬೋಧನೆಯನ್ನು ಯಾವಾಗ ಆರಂಭಿಸುತ್ತಾರೆ ಎಂಬುದನ್ನು ಆಲೋಚಿಸಬೇಕಾಗಿದೆ. ಅವರಿಗಿರುವ ಕಾರ್ಯಭಾರಗಳ ಒತ್ತಡವನ್ನು ಕಡಿಮೆ ಮಾಡುವುದಕ್ಕೆ …
ಚೆನ್ನೈನಲ್ಲಿ ನಡೆದ ಥಗ್‌ಲೈಫ್- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ …
ಒಂದೇ ಎರಡೇ. . . ? ! ಕನ್ನಡದ ಹಿರಿಮೆ-ಗರಿಮೆ ತಮಿಳ್‌ಗೆ ಉಂಟಾ. . ? ! ಎಂಟು ಜ್ಞಾನಪೀಠ ! ಒಬ್ಬಿಬ್ಬರಲ್ಲ, ಮೂವರು ನಮ್ಮ ರಾಷ್ಟ್ರಕವಿಗಳು ನಿನ್ನೆಯಷ್ಟೇ ಬಂತಲ್ಲ ಕಸ್ತೂರಿ ಕನ್ನಡಕೆ ವಿಶ್ವಮಟ್ಟದ ಬುಕರ್ ಪ್ರಶಸ್ತಿಯ ಕೀರ್ತಿ ಕಿರೀಟ ! …
ವಾಹನ ತಡೆದು ಹಣ ವಸೂಲಿ; ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಕೆ. ಬಿ. ಶಂಶುದ್ದೀನ್ ಕುಶಾಲನಗರ: ಕುಂಡೆ (ಬೇಡು) ಹಬ್ಬದ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಆದಿವಾಸಿಗಳು ಹಣ ಸಂಗ್ರಹ ಮಾಡುವುದು ಸಾಮಾನ್ಯ. ಆದರೆ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡುವುದು, …
ಕನ್ನಡ ಭಾಷೆಗೆ ಇದೇ ಮೊದಲ ಬಾರಿಗೆ ಬೂಕರ್ ಪ್ರಶಸ್ತಿ ಸಂದಿದೆ. 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ನಮ್ಮ ಕನ್ನಡದ ಲೇಖಕಿ ಹಾಸನದ ಬಾನು ಮುಸ್ತಾಕ್ ಭಾಜನರಾಗಿದ್ದು, ಕನ್ನಡ ಭಾಷೆಗೆ ಮತ್ತು ಕರ್ನಾಟಕ ಗೌರವ ತಂದುಕೊಟ್ಟಿದ್ದಾರೆ, ಬಾನು ಮುಷ್ತಕ್ ಅವರ …