Mysore
26
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

readers letter

Homereaders letter
ಓದುಗರ ಪತ್ರ

ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಹೊಸದಾಗಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲು ಕಳೆದ ಮೂರು ವರ್ಷಗಳ ಹಿಂದೆಯೇ ಆರಂಭಿಸಿರುವ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ನಡೆಯುತ್ತಿರುವ ಜಾಗದ ಸುತ್ತ ಪಾರ್ಥೇನಿಯಂ ಗಿಡಗಳು ಬೆಳೆದಿವೆ. ಜನವರಿ ೧೨ರಂದು ಸ್ವಾಮಿ ವಿವೇಕಾನಂದರ ಜಯಂತಿ ಇರುವುದರಿಂದ ಆ ವೇಳೆಗಾದರೂ …

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದೊಳಗಿರುವ ಅಂಚೆ ಕಚೇರಿ ಮತ್ತು ಗಣಕಯಂತ್ರ ವಿಭಾಗದ ಸಮೀಪ ಇರುವ ರಸ್ತೆ ಮಧ್ಯೆ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳನ್ನು ಇಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿರುವ ಕೆಲವು ವಿದ್ಯಾರ್ಥಿಗಳು, ಮುಂಜಾನೆ ಮತ್ತು ಮುಸ್ಸಂಜೆಯ ವೇಳೆಯಲ್ಲಿ ಗಂಗೋತ್ರಿಯಲ್ಲಿ ವಾಯುವಿಹಾರಕ್ಕೆ ಬರುವವರು ಬಿಸ್ಕೆಟ್ …

ಓದುಗರ ಪತ್ರ

ನವೆಂಬರ್‌ನಿಂದ ಜನವರಿಯವರೆಗೆ ಚಿಕ್ಕ ಮಕ್ಕಳು ಹಾಗೂ ೫೦ರ ನಂತರದ ಮಹಿಳೆಯರು, ಪುರುಷರು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ವರ್ಷದಿಂದ ವರ್ಷಕ್ಕೆ ಶಬರಿಯಾತ್ರೆಗೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಯಿಲೆ ಕಾಣಿಸಿಕೊಂಡಿದೆ. ಇದು ನೀರಿನಿಂದ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್‌ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ …

ಓದುಗರ ಪತ್ರ

ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು ಗ್ರಾಮಾಂತರ ಬಸ್ ನಿಲ್ದಾಣ, ಮೈಸೂರು ಅರಮನೆ ಮತ್ತು ದಸರಾ ವಸ್ತು ಪ್ರದರ್ಶನಗಳಿಗೆ ತೀರಾ …

ಓದುಗರ ಪತ್ರ

ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ ಕಡಿಮೆ. ಜೈವಿಕ ಗೊಬ್ಬರ, ಜೀವಾಮೃತ ತಯಾರಿ, ಮಿಶ್ರ ಬೆಳೆ ಪದ್ಧತಿ, ಕಾಳಜಿ ಕಾರ್ಯಗಳು …

ಓದುಗರ ಪತ್ರ

ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ. ಕಚೇರಿಯ ಆವರಣದಲ್ಲಿ ಸುಮಾರು …

ಓದುಗರ ಪತ್ರ

ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಸ್ ಅಪಘಾತಗಳು ಮತ್ತು ಬೆಂಕಿ ಅವಘಡಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸಾರ್ವಜನಿಕ ಸಾರಿಗೆ ಸೇವೆಗಳು ಲಕ್ಷಾಂತರ ಜನರ ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿವೆ.  ಆದರೆ ಸುರಕ್ಷತೆ ಕುರಿತಾಗಿ ಅಗತ್ಯ ಎಚ್ಚರಿಕೆ ಮತ್ತು ತಾಂತ್ರಿಕ …

ಓದುಗರ ಪತ್ರ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ ಡಿಎಲ್)(ಮೈಸೂರು ಸ್ಯಾಂಡಲ್ ಸೋಪು) ೨೦೨೪-೨೫ನೇ ಸಾಲಿನಲ್ಲಿ ಗಳಿಸಿದ ೪೫೧ ಕೋಟಿ ರೂ. ಲಾಭದಲ್ಲಿ ಶೇ.೩೦ರಷ್ಟು ಲಾಭಾಂಶದ ಬಾಬ್ತು ೧೩೫ ಕೋಟಿ ರೂ.ಗಳ ಚೆಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿರುವುದು ಶ್ಲಾಘನೀಯ. ವರ್ಷದಿಂದ ವರ್ಷಕ್ಕೆ …

Stay Connected​
error: Content is protected !!