ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಗಳ …


