ಹೈದರಾಬಾದ್: ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ತೆಲುಗು ನಟ ಅಲ್ಲು ಅರ್ಜುನ್ ಇಂದು ಬಿಡುಗಡೆಯಾಗಿದ್ದು, ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ಅವರು ಭೇಟಿಯಾಗಿ ಕ್ಷೇಮ ಸಮಾಚಾರ ವಿಚಾರಿಸಿದ್ದಾರೆ.…