ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ …

