Mysore
28
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

record

Homerecord

ಬೆಂಗಳೂರು: ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ 46 ಕೋಟಿ ರೂ.ಗಳ ದಾಖಲೆಯ ವಹಿವಾಟು ಮಾಡುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು. …

leopard phone

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ವಾಹನ ಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದೆ. ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನ ಸವಾರರಿಗೆ ಚಿರತೆ ಕಾಣಿಸಿಕೊಂಡಿದ್ದು, ಈ ದೃಶ್ಯವನ್ನು ಸವಾರರು ತಮ್ಮ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇನ್ನು …

ಗಾಲೆ: ಆಸ್ರೇಲಿಯಾದ ಟೆಸ್ಟ್‌ ತಂಡದ ಪ್ರಮುಖ ಆಟಗಾರ ಸ್ಟೀವ್‌ ಸ್ಮಿತ್‌ ಅಂತರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ 36ನೇ ಶತಕದ ಸಾಧನೆ ಮಾಡುವ ಮೂಲಕ ರಾಹುಲ್‌ ದ್ರಾವಿಡ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಗಾಲೆಯಲ್ಲಿ ಶ್ರೀಲಂಕಾದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್‌ …

ಮೆಲ್ಬೋರ್ನ್‌: ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ತಮ್ಮ 44ನೇ ಟೆಸ್ಟ್‌ ಪಂದ್ಯದಲ್ಲಿ 200 ವಿಕೆಟ್‌ಗಳ ಸ್ಮರಣೀಯ ಸಾಧನೆ ಮಾಡಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್‌ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾದ ಎಡಗೈ ಬ್ಯಾಟರ್‌ ಟ್ರಾವಿಸ್‌ ಹೆಡ್‌ ಅವರ …

ಜಗತ್ತಿನ ಪ್ರಸಿದ್ಧ ಸರ್ಜ್‌ ಎಂಜಿನ್‌ ಆಗಿರುವ ಗೂಗಲ್‌ ಈ ವರ್ಷದ ಮೂಲಕ ತನ್ನ 25 ವರ್ಷಗಳ ಸೇವೆಯನ್ನು ಪೂರೈಸಿದ್ದು, ಈ ವಿಶೇಷ ವಾರ್ಷಿಕೋತ್ಸವದ ವೇಳೆ ವಿಡಿಯೊವೊಂದನ್ನು ಹಂಚಿಕೊಂಡಿದೆ. ಕಳೆದ 25 ವರ್ಷಗಳಲ್ಲಿ ಅತಿಹೆಚ್ಚು ಹುಡುಕಲ್ಪಟ್ಟ ವ್ಯಕ್ತಿಗಳು, ವಿಷಯಗಳು ಹಾಗೂ ವಸ್ತುಗಳನ್ನು ಬಿಚ್ಚಿಟ್ಟಿದೆ. …

Stay Connected​
error: Content is protected !!