ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು …