Recount votes

ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಮಾಲೂರು ಕ್ಷೇತ್ರದ ಮರು ಮತಎಣಿಕೆ

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಇಂದು ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೋಲಾರದ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ನಡೆಯಿತು.…

3 months ago