ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್ ಗುತ್ತೆದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕೆಂಬ ಉದ್ದೇಶವಿತ್ತು. ಆದರೆ ಎಸ್ಸಿ-ಎಸ್ಟಿ …








