recruitment delay

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು…

1 day ago