ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ …