ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ ೨ ದಿನಗಳಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ …

