ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …