red alert

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ ವಿವಿಧ ಕಡೆಗಳಲ್ಲಿ ಸಂಭವಿಸಿದ ಅವಘಡಗಳು ಮತ್ತು…

2 hours ago

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ…

4 weeks ago

ಕೇರಳದಲ್ಲಿ ಭಾರೀ ಮಳೆ: ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್‌, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.…

1 month ago

ದಿತ್ವಾ ಚಂಡಮಾರುತ ಎಫೆಕ್ಟ್:‌ ಮೂರು ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಅಲ್ಲಲ್ಲಿ…

7 months ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ…

11 months ago

ಮುಂಬೈನಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಣೆ

ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದ ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಿಖ್ರೋಲಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ…

11 months ago

ದೆಹಲಿಯಲ್ಲಿ ಧಾರಾಕಾರ ಮಳೆ: ರೆಡ್‌ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ…

11 months ago

ಕೊಡಗಿನಲ್ಲಿ ಮುಂದುವರಿದ ವರುಣನ ಆರ್ಭಟ : ತುಂಬಿ ಹರಿದ ನದಿ-ಕಾಲುವೆಗಳು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ…

1 year ago

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ…

1 year ago

ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ವರುಣನ ಆರ್ಭಟ: 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ…

1 year ago