ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ. ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ…
ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು…
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ…
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ…
ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.…
ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ…
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ…