red alert

ಭಾರೀ ಮಳೆ ಹಿನ್ನೆಲೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ…

1 year ago

RED ALERT : ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ನಾಳೆ ರಜೆ

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ…

1 year ago

ಕೊಡಗು : ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮುಂದಿನ 4 ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ…

1 year ago

ರಾಜ್ಯದಲ್ಲಿ ಮುಂದಿನ 4 ದಿನಗಳವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌…

1 year ago

ಮಂಗಳೂರು | ಭಾರೀ ಮಳೆಗೆ ಗುಡ್ಡ ಕುಸಿತ ; ನಾಲ್ವರ ಸಾವು

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ. ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ…

1 year ago

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ 23,500 ಕ್ಯೂಸೆಕ್ಸ್‌ ಒಳಹರಿವು

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು…

1 year ago

ಕೊಡಗಿನಲ್ಲಿ ಮುಂದುವರಿದ ಮಳೆಯ ಆರ್ಭಟ: ನಾಳೆಯೂ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ…

1 year ago

ಭಾರೀ ಮಳೆ ಮುನ್ಸೂಚನೆ: ನಾಳೆ ಕೊಡಗಿಗೆ ರೆಡ್‌ ಅಲರ್ಟ್‌ ಘೋಷಣೆ

ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…

1 year ago

ಮೇ.24ರವರೆಗೂ ರಾಜ್ಯದಲ್ಲಿ ಭಾರೀ ಮಳೆ: ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ…

1 year ago

ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ…

1 year ago