ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.14ರವರೆಗೂ ರಾಜ್ಯದಲ್ಲಿ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಉತ್ತರ ಕನ್ನಡ, …
ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.14ರವರೆಗೂ ರಾಜ್ಯದಲ್ಲಿ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಉತ್ತರ ಕನ್ನಡ, …
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ. ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. …
ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 …
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಎರಡು ದಿನಗಳ …
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್ …
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿ, ಬೊಬ್ಬಿರಿಯುತ್ತಿದ್ದು, ಮೇ.24ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಆರೆಂಜ್ ಅಲರ್ಟ್ ಮತ್ತು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ …
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. …
ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ …
ಕೊಡಗು: ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಕೊಡಗಿನಲ್ಲಿ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಮಳೆ ಕೊಂಚ …
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರಿಸಿ ಬೊಬ್ಬರಿದಿದ್ದ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದ್ದು, ಮುಂದಿನ 48 ಗಂಟೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, …