ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಎಡಬಿಡದೆ ಮಳೆಯಾಗುತ್ತಿದ್ದು, …










