ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ಅನಾಮಿಕರು ಒಂದಲ್ಲಾ ಒಂದು ರೀತಿ ಹಿಂಸೆ ಕೊಡುತ್ತಿದ್ದಾರೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಅರಮನೆ ಆವರಣಕ್ಕೆ ಪ್ರತಿ ದಿನವೂ ಹಲವು ಅನಾಮಿಕರು ಬಂದು ಆನೆ …
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಚಿತ್ರೀಸಿ ರೀಲ್ಸ್ ಮಾಡಿ …
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ …
ಬೆಂಗಳೂರು : ರೀಲ್ಸ್ ಮಾಡುವ KSRTC, BMTC ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರಿಗೆ ಸಾರಿಗೆ ಸಚಿವರು ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಈ ಬೆನ್ನಲ್ಲೆ ಇದೀಗ ಸಮವಸ್ತ್ರ ಧರಿಸಿ ರೀಲ್ಸ್ ಮಾಡುವ ಪೊಲೀಸರಿಗೆ ಕಮಿಷನರ್ ಬಿ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೆ ಸಮವಸ್ತ್ರದಲ್ಲಿ …
ಬೆಂಗಳೂರು : ಇತ್ತೀಚೆಗೆ KSRTC ಬಸ್ ಚಾಲಕರ ಮತ್ತು ನಿರ್ವಾಹಕರ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದವು. ಇದರಿಂದ ಜೀವ ಹಾನಿಯೂ ಸಹ ಆಗಿತ್ತು. ಹೀಗಾಗಿ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕ ಮತ್ತು ನಿರ್ವಾಹಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ …
ಬೆಂಗಳೂರು : ಡೆಂಗ್ಯೂ ಕುರಿತು ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದೆ. ಅಲ್ಲದೆ ಸಾವು ನೋವು ಕೂಡ ಸಂಭವಿಸುತ್ತಿವೆ. …
ಗದಗ: ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್) ಎಂಬಿಬಿಎಸ್ ಇಂಟರ್ನ್‌ಶಿಪ್ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ …
ಉಡುಪಿ : ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ …