ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ …


