Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

released

Homereleased

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ದರ್ಶನ್‌ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್‌ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್‌ ಚಿಕಿತ್ಸೆಗಾಗಿ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ …

ಬೆಂಗಳೂರು :  ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಸೋನು ಶ್ರೀನಿವಾಸಗೌಡ  11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್​ನಿಂದ …

ನೋಯ್ಡಾ (ಉತ್ತರ ಪ್ರದೇಶ): ಇಡೀ ಭಾರತ ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿಥಾರಿ ಹತ್ಯಾಕಾಂಡ ಪ್ರಕರಣದ ಆರೋಪಿ ಮಣಿಂದರ್ ಸಿಂಗ್ ಪಂಧೇರ್ ಜೈಲಿನಿಂದ ಬಿಡುಗಡೆ ಆಗಿದ್ಧಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇರುವ ಲುಕ್ಸಾರ್ ಕಾರಾಗೃಹದಿಂದ ಆರೋಪಿ ಮಣಿಂದರ್ ಸಿಂಗ್ ಪಂಧೇರ್‌ನನ್ನು ಬಿಡುಗಡೆ ಮಾಡಲಾಗಿದೆ. …

Stay Connected​