ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಮಾಹಿತಿಯನ್ನು ರಾಜ್ಯಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಕಬ್ಬನ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಅವರಲ್ಲಿ ವೈದ್ಯರು, ಚಾರ್ಟೆಡ್ ಅಕೌಂಟೆಂಟ್‍ಗಳು, ಎಂಜಿನಿಯರ್‌ಗಳು, …

