ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು…