relief for suraj revanna

ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌: ಸಿಐಡಿಯಿಂದ ಬಿ ರಿಪೋರ್ಟ್‌ ಸಲ್ಲಿಕೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌ ದೊರೆತಿದ್ದು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಸಿಐಡಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದೆ.…

5 months ago