ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ…