ಮೈಸೂರು: ನಗರದ ಹೃದಯ ಭಾಗದಲ್ಲಿರುವ ಸಬರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡುವುದಕ್ಕೆ ನಗರದ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರು ಕೆಎಸ್‌ಆರ್‌ಟಿಸಿ ಸಬರ್ನ್ ಬಸ್ ನಿಲ್ದಾಣ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ …

