ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಮುಸುಕುಧಾರಿಯ ಮುಸುಕು ತೆಗೆಯಿರಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಪಕ್ಷ, ಧರ್ಮಸ್ಥಳ, ಪುಣ್ಯಸ್ಥಳ, ಪವಿತ್ರ ಸ್ಥಳಕ್ಕೆ …

