ಬೆಂಗಳೂರು: ನಮ್ಮ ಒಳಜಗಳಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಒಂದು ವೇಳೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಸಹ ಬರಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿನ ಬೆಳವಣಿಗೆ …