ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ. ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. …