Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

Renukaswamy Death case

HomeRenukaswamy Death case

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಇಂದು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಿದ್ದರು. ನಟ ದರ್ಶನ್‌ ಅವರು ನಿನ್ನೆ …

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಮಂದಿ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈಯಲ್ಲಿ ಕಾಫಿ ಕಪ್‌ ಇಟ್ಟುಕೊಂಡಿರುವ ದರ್ಶನ್‌, ಇತರೆ …

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟೀಸ್‌ ಎನ್ನುತ್ತಾರೆ. ಈಗ ಜೈಲಿನಲ್ಲಿ ಇದ್ದರೂ ಕೂಡ ದರ್ಶನ್‌ ತಮ್ಮ ಫ್ಯಾನ್ಸ್‌ ಬಗ್ಗೆ ವಿಚಾರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ …

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು(ಜು.8) ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪವಿತ್ರಗೌಡ ಸ್ನೇಹಿತೆ ಸಮತಾ ಹಾಗೂ ಪ್ರದೋಶ್‌ ಸ್ನೇಹಿತ ಕಾರ್ತಿಕ್‌ ಪುರೋಹಿತ್ ಅವರ ಭಾಗೀದಾರಿಕೆ ಪ್ರಕರಣದಲ್ಲಿ ಗಂಭೀರ ಸ್ವರೂಪದ್ದು, ಇಬ್ಬರಿಗೂ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಇಡೀ ಗ್ಯಾಂಗ್‌ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ …

Stay Connected​