Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

renukaswamy murder case

Homerenukaswamy murder case

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿ ಸಮನ್ಸ್‌ ಜಾರಿ ಮಾಡಿದ್ದು, …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ನ್ಯಾಯಾಲಯ ನವೆಂಬರ್.‌19ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿ ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಬೆಂಗಳೂರಿನ 57ನೇ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್‌ ಜಾಮೀನು …

Darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 64ನೇ ಸಿಸಿಎಚ್ ನ್ಯಾಯಾಲಯವು ನವೆಂಬರ್.‌10ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಡಿ ಗ್ಯಾಂಗ್‌ ಮೇಲೆ ಚಾರ್ಜ್‌ ಫ್ರೇಮ್‌ ಪ್ರಕ್ರಿಯೆಯನ್ನು ನವೆಂಬರ್.‌10ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಅಂದೇ ಡಿ ಗ್ಯಾಂಗ್‌ಗೆ ಬಿಗ್‌ ಡೇ ಆಗಲಿದೆ. ಇದನ್ನು ಓದಿ: ರೇಣುಕಾಸ್ವಾಮಿ …

Darshan

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ. ಆದರೆ ದರ್ಶನ್ ಕೇಳಿದಂತೆ ಹಾಸಿಗೆ, ದಿಂಬು, ಕನ್ನಡಿ, ಬಾಚಣಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಅಕ್ಟೋಬರ್.‌31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್‌ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 6 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದರು. …

darshan (1)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರಿಗೆ …

Renukaswamy murder case

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ಗುರುವಾರಕ್ಕೆ ಮುಂದೂಡಿಕೆಯಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 7 ಮಂದಿ ಆರೋಪಿಗಳಿಗೆ ನೀಡಿರುವ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಮತ್ತು ಗ್ಯಾಂಗ್‌ ವಿಚಾರಣೆಯನ್ನು ಏಪ್ರಿಲ್.‌8ಕ್ಕೆ ಮುಂದೂಡಿಕೆ ಮಾಡಿದೆ. 57ನೇ ಸೆಷನ್ಸ್‌ ಕೋರ್ಟ್‌ನಲ್ಲಿ ಇಂದು ಆರೋಪಿಗಳಾದ ದರ್ಶನ್‌ ಅಂಡ್‌ ಗ್ಯಾಂಗ್‌ನ ವಿಚಾರಣೆ ನಡೆದಿದ್ದು, ವಿಚಾರಣೆಗೆ ನಿಖಿಲ್‌ ಮತ್ತು ಕೇಶವಮೂರ್ತಿ …

Stay Connected​
error: Content is protected !!