Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

renukaswamy murder case

Homerenukaswamy murder case

ಮೈಸೂರು: ಬೆಂಗಳೂರಿನ ಕೋರ್ಟ್‌ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್‌ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಕುಟುಂಬ ಸದಸ್ಯರು ಹಾಗೂ ಆಪ್ತರ ಜೊತೆ …

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಕರ್ನಾಟಕದ ಪೊಲೀಸರ ಪರವಾಗಿ ಸುಪ್ರೀಂಕೋರ್ಟ್ಗೆ ವಕೀಲರು ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದು, …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಆಪರೇಷನ್‌ ಮಾಡಿಸಿಕೊಳ್ಳಲು ದರ್ಶನ್‌ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್‌ ಶಾಕ್‌ ನೀಡಿದೆ. ನಟ ದರ್ಶನ್‌ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ. …

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್‌ಗೆ ಕಳೆದ ಶುಕ್ರವಾರ ರೆಗ್ಯುಲರ್‌ ಜಾಮೀನು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್‌ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್‌.13 ರಂದು ಆರೋಪಿ ದರ್ಶನ್‌ಗೆ ಹೈಕೋರ್ಟ್‌ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ಮಂಜೂರು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಆದೇಶ ಹೊರಡಿಸಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ …

Stay Connected​