ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆ ಕಾರಣಕ್ಕಾಗಿಯೇ ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ದರ್ಶನ್‌ರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿ.…