renukaswamy murder case

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವರ್ಷ…

7 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ರೇಣುಕಾಸ್ವಾಮಿ…

8 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ ಮಾರ್ಪಡಿಸಿದೆ. ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ…

8 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್‌ ಜಾರಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಬೆಂಗಳೂರಿನ 57ನೇ…

10 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ನವೆಂಬರ್.‌19ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಇತರೆ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ನ್ಯಾಯಾಲಯ ನವೆಂಬರ್.‌19ಕ್ಕೆ ಮುಂದೂಡಿಕೆ ಮಾಡಲಾಗಿದೆ. ವಿಡಿಯೋ…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ.1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿಯಾಗಿದೆ. ಪವಿತ್ರಾಗೌಡ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನ.10ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 64ನೇ ಸಿಸಿಎಚ್ ನ್ಯಾಯಾಲಯವು ನವೆಂಬರ್.‌10ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಡಿ ಗ್ಯಾಂಗ್‌ ಮೇಲೆ ಚಾರ್ಜ್‌ ಫ್ರೇಮ್‌ ಪ್ರಕ್ರಿಯೆಯನ್ನು ನವೆಂಬರ್.‌10ಕ್ಕೆ…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆ ನೀಡಲು ಕೋರ್ಟ್ ಆದೇಶ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರಿಗೆ ತಿಂಗಳಿಗೊಮ್ಮೆ ಹೊದಿಕೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ…

11 months ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಅ.31ಕ್ಕೆ ವಿಚಾರಣೆ ನಿಗದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಅಕ್ಟೋಬರ್.‌31ರಂದು ದೋಷಾರೋಪ ನಿಗದಿಪಡಿಸಲು ಕೋರ್ಟ್‌ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌…

11 months ago

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ವಿಚಾರಣಾಧೀನ ಕೈದಿ ಸಂಖ್ಯೆ 7314

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಕೈದಿ ಸಂಖ್ಯೆಯನ್ನು…

1 year ago