renukaswamy murder case

ಈ ಬಾರಿಯೂ ಮೈಸೂರಿನಲ್ಲೇ ಸಂಕ್ರಾಂತಿ ಆಚರಿಸಲಿರುವ ದರ್ಶನ್‌

ಮೈಸೂರು: ಬೆಂಗಳೂರಿನ ಕೋರ್ಟ್‌ ನೀಡಿದ ಅನುಮತಿಯಿಂದಾಗಿ ಈ ಬಾರಿಯೂ ಕೂಡ ನಟ ದರ್ಶನ್‌ ಮಕರ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲೇ ಆಚರಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ…

2 years ago

ನಟ ದರ್ಶನ್‌ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.…

2 years ago

ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ನೀಡಿದ ದರ್ಶನ್‌: ಸಂಕ್ರಾಂತಿ ವೇಳೆಗೆ ನಟನಿಗೆ ಆಪರೇಷನ್‌

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಬಿಗ್‌ ಶಾಕ್‌ ಕೊಟ್ಟ ಗೃಹ ಇಲಾಖೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ರಿಲ್ಯಾಕ್ಸ್‌ ಮೂಡ್‌ನಲ್ಲಿರುವ ನಟ ದರ್ಶನ್‌ಗೆ ಗೃಹ ಇಲಾಖೆ ಬಿಗ್‌ ಶಾಕ್‌ ನೀಡಿದೆ. ನಟ ದರ್ಶನ್‌ ಜಾಮೀನು ರದ್ದು…

2 years ago

ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಿಂದ ನಟ ದರ್ಶನ್‌ ಡಿಸ್ಚಾರ್ಜ್‌

ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಕಳೆದ ಒಂದೂವರೆ ತಿಂಗಳಿನಿಂದ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ ಅವರಿಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಚಿತ್ರದುರ್ಗದ…

2 years ago

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ಪವಿತ್ರಾ ಗೌಡ ರಿಲೀಸ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ ಆರು…

2 years ago

ಜಾಮೀನು ಪ್ರಕ್ರಿಯೆ ಮುಗಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾದ ಆರೋಪಿ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಹಿನ್ನೆಲೆಯಲ್ಲಿ ಆರೋಪಿ ದರ್ಶನ್‌ ಬಿಜಿಎಸ್‌ ಆಸ್ಪತ್ರೆಯಿಂದ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2 years ago

ರೇಣುಕಾಸ್ವಾಮಿ ಕೊಲೆ ಕೇಸ್‌ : ದರ್ಶನ್‌ಗೆ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆ ದರ್ಶನ್‌ ಜಾಮೀನು ಭವಿಷ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ…

2 years ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ಗೆ ಸದ್ಯಕ್ಕೆ ರಿಲೀಫ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ. ಡಿಸೆಂಬರ್.11ಕ್ಕೆ…

2 years ago