ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ʼಉಪೇಂದ್ರʼ ಚಿತ್ರದ 25 ವರ್ಷದ ಸಂಭ್ರಮಾಚರಣೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ಕರೆತರುವ ಬಗ್ಗೆ ಚರ್ಚೆ ಶುರುವಾಗಿದೆ. ಸ್ವತಃ ಉಪೇಂದ್ರ ಅವರೇ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ವಿವಿಧ ಜೈಲಿನಲ್ಲಿದ್ದು, ಎಲ್ಲರನ್ನು…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಇಷ್ಟು…
ಬೆಂಗಳೂರು: ನ್ಯಾಯಕ್ಕಾಗಿ ನಿರೀಕ್ಷೆ ಮಾಡುತ್ತಿರುವ ರೇಣುಕಾಸ್ವಾಮಿ ಕುಟುಂಬಸ್ಥರಿಗಾಗಿ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಅನಾರೋಗ್ಯದ ಕಾರಣದಿಂದಾಗಿ ಸರ್ಜಿಕಲ್ ಚೇರ್ ನೀಡಲಾಗಿದೆ. ಬೆಂಗಳೂರಿನ ಪರಪ್ಪನ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ಗೆ ಬೆನ್ನುನೋವು ಕಾಡುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ…
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್‌ರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ…