Mysore
33
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

renukaswamy murder case

Homerenukaswamy murder case

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜೈಲು ಸೇರಿರುವ ನಟ ದರ್ಶನ್‌ , ಪವಿತ್ರಗೌಡ ಸೇರಿದಂತೆ ೧೦ಕ್ಕೂ ಹೆಚ್ಚು ಆರೋಪಿಗಳ ಫಿಂಗರ್‌ ಪ್ರಿಂಟ್‌ ಮ್ಯಾಚ್‌ ಆಗಿರುವ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಎಫ್‌ ಎಸ್‌ ಎಲ್‌ ವರದಿಯಲ್ಲಿ ನಟ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ. ಜುಲೈ.18ರವರೆಗೆ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಈಗ ಪಶ್ಚಾತ್ತಾಪ ಆಗಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ನಟನ ಪತ್ನಿ ಹಾಗೂ ಪುತ್ರ ಜೈಲಿಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ. …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಸ್ಯಾಂಡಲ್‌ ವುಡ್‌ ನಟ ದರ್ಶನ್‌ ಜೈಲು ಸೇರಿರುವ ವಿಚಾರಕ್ಕೆ ಸಂಬಂಧಪಟ್ಟಂತೆ  ನಟ ಶಿವರಾಜಕುಮಾರ್‌ ವಿಷಾದ ವ್ಯಕ್ತಪಡಿಸಿದ್ದಾರೆ. ಮೊದಲ ಬಾರಿಗೆ ಈ ವಿಚಾರವಾಗಿ ರಿಯಾಕ್ಟ್‌ ಮಾಡಿದ ಅವರು, ಏನು ಮಾಡೋಕ್ಕೆ ಆಗಲ್ಲ ಹಣೆ ಬರಹ …

ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್‌ ಮಾಡುತ್ತಲೇ ಇದ್ದಾರೆ.  ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್‌ …

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್‌ ನಟ ದರ್ಶನ್‌ , ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಸಹ ಚುರುಕುಗೊಳಿಸಿದ್ದು, ದರ್ಶನ್‌ ವಿರುದ್ಧ ೩೦ಕ್ಕೂ ಹೆಚ್ಚು ಸಾಕ್ಷ್ಯಗಳು ಸಿಕ್ಕಿವೆ …

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್​ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್‌ ಆದೇಶ ನೀಡಿದೆ. ದರ್ಶನ್‌ …

ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ.  ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು,  ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ.  ಈ ನಡುವೆ  ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು  ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ.  …

Stay Connected​
error: Content is protected !!