Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

renukaswamy murder case

Homerenukaswamy murder case

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ. ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್‌ ಚಿಕಿತ್ಸೆಗಾಗಿ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ತಮ್ಮ ವಾದ ಮಂಡಿಸಿದರು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಾಳೆಗೆ ಮುಂದೂಡಿದೆ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್‌ ರಿಪೋರ್ಟ್‌ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್‌.22ರಂದು ವಿಚಾರಣೆ ನಡೆಸಲು ಹೈಕೋರ್ಟ್‌ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿತ್ತು. …

ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕಳೆದ ಜೂನ್‌ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್‌ ನ್ಯಾಯಾಲಯ ದರ್ಶನ್‌ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಹಾಗೂ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯು ಇಂದು 57ನೇ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಶಾಕ್‌ ಮೇಲೆ ಶಾಕ್‌ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್‌ ಲಕ್ಷ ಲಕ್ಷ ಹಣ ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಶನಿವಾರ ದರ್ಶನ್‌ …

Stay Connected​