ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ಹೊರಗೆ ಬಂದ ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ …