Mysore
29
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

renukaswamy murder case

Homerenukaswamy murder case

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್‌ ಗ್ಯಾಂಗ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್‌.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಡಿ.6) ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಪ್ರಕರಣದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ದಾಸನಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಈ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ನಟ ದರ್ಶನ್‌ಗೆ ಹೈಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ದರ್ಶನ್‌ ಜೈಲಿನಿಂದ ಬಿಡುಗಡೆಯಾದ ಕೂಡಲೇ ಮಗ ವಿನೀಶ್‌ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ. ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್‌ ಚಿಕಿತ್ಸೆಗಾಗಿ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ತಮ್ಮ ವಾದ ಮಂಡಿಸಿದರು. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಾಳೆಗೆ ಮುಂದೂಡಿದೆ. ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಈಗಷ್ಟೇ ಮೆಡಿಕಲ್‌ ರಿಪೋರ್ಟ್‌ ದೊರೆತಿದೆ. ಹೀಗಾಗಿ ವಾದ-ಪ್ರತಿವಾದಕ್ಕೆ ಅವಕಾಶ ನೀಡಬೇಕಿದೆ. ಆ ಕಾರಣಕ್ಕೆ ನಾಳೆಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿಯಾಗಿರುವ ದರ್ಶನ್‌ ಜಾಮೀನು ಅರ್ಜಿಯನ್ನು ಅಕ್ಟೋಬರ್‌.22ರಂದು ವಿಚಾರಣೆ ನಡೆಸಲು ಹೈಕೋರ್ಟ್‌ ಸಮ್ಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ನ್ಯಾಯಾಲಯ ವಜಾಗೊಳಿಸಿತ್ತು. …

ಚಿತ್ರದುರ್ಗ: ಮೃತ ರೇಣುಕಾಸ್ವಾಮಿ ಪತ್ನಿ ಸಹನಾ ಇಂದು ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಟ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕಳೆದ ಜೂನ್‌ ತಿಂಗಳಲ್ಲಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾಗೆ ಇಂದು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ …

Stay Connected​
error: Content is protected !!