Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

renukaswamy murder case

Homerenukaswamy murder case

ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದರು ಕೂಡ ಅವರ ಅಭಿಮಾನಿಗಳು ಮಾತ್ರ ದರ್ಶನ್ ಗೆ ಸಪೋರ್ಟ್‌ ಮಾಡುತ್ತಲೇ ಇದ್ದಾರೆ.  ಒಂದು ಕಡೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು ದರ್ಶನ್‌ …

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್‌ ನಟ ದರ್ಶನ್‌ , ಪವಿತ್ರಾ ಗೌಡ ಸೇರಿ ಇತರ ಆರೋಪಿಗಳು ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಸಹ ಚುರುಕುಗೊಳಿಸಿದ್ದು, ದರ್ಶನ್‌ ವಿರುದ್ಧ ೩೦ಕ್ಕೂ ಹೆಚ್ಚು ಸಾಕ್ಷ್ಯಗಳು ಸಿಕ್ಕಿವೆ …

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್​ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನಟ ದರ್ಶನ್‌ರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಹಾಗೂ ಎ1 ಆರೋಪಿ ಪವಿತ್ರ ಗೌಡಗೆ ನ್ಯಾಯಂಗ ಬಂಧನ ನೀಡಿ ಕೋರ್ಟ್‌ ಆದೇಶ ನೀಡಿದೆ. ದರ್ಶನ್‌ …

ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ.  ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು,  ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ.  ಈ ನಡುವೆ  ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು  ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ.  …

ಬೆಂಗಳೂರು: ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿದ್ದಾರೆ. ಆ ಕಾರಣಕ್ಕಾಗಿಯೇ ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ದರ್ಶನ್‌ರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಾಸ್ಯನಟ ಚಿಕ್ಕಣ್ಣನಿಗೆ ಅನ್ನಪೂರ್ಣೇಶ್ವರಿ ಪೊಲೀಸರು ನೋಟಿಸ್‌ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ್‌ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು …

Stay Connected​