Mysore
25
broken clouds
Light
Dark

renukaswamy

Homerenukaswamy

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ನಟಿ ಪವಿತ್ರಾ ಗೌಡ ಸೇರಿದಂತೆ 19 ಮಂದಿಯ ಬಂಧನವಾಗಿದೆ. ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದ್ದು, ಈ ಇಬ್ಬರ ನಡುವಿನ ಚಾಟ್‌ …

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ನೋಡಲು ವಿಶೇಷಚೇತನ ಅಭಿಮಾನಿಯೊಬ್ಬ 500ಕಿ.ಮೀ ಕ್ರಮಿಸಿ ಬೆಂಗಳೂರಿಗೆ ಬಂದಿದ್ದಾನೆ. ಗುಲ್ಬರ್ಗಾದ ಶಾಪುರದಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿ ಕಳೆದ ಶುಕ್ವಾರ ತನ್ನ ಊರಿನಿಂದ ತನ್ನ ಮೂರು ಚಕ್ರದ ವಾಹನ …

ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು. ನಟ ದರ್ಶನ್‌ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ …

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್​ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹನ್ನೆರೆಡು ದಿನಗಳ ಕಾಲ ಪೊಲೀಸರ ವಿಚಾರಣಾ ಕೈದಿಯಾಗಿ ತಿನಿಖೆ ಎದುರಿಸಿದ್ದು, ಇಂದು ಮದ್ಯಾಹ್ನ ಕೋರ್ಟ್‌ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. 12 ದಿನಗಳ ಕಾಲ ತನಿಖೆ ಎದುರಿಸಿರುವ ದರ್ಶನ್‌ ಅವರನ್ನು ಇಂದು …

ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್‌ ಸಂಗಾತಿ ಪವಿತ್ರಾಗೌಡ ಅವರಿಗೆ ಯುಟಿಪಿ ನಂಬರ್‌ ನೀಡಲಾಗಿದೆ. ಅವರಿಗೆ ಡಿ ಬಾರಕ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ 6024 ನಂಬರ್‌ನ್ನು ನೀಡಿದ್ದಾರೆ. ಪವಿತ್ರಾ ಗೌಡ ಜತೆ ಪವನ್‌, …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್‌ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್‌. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್‌ ಆಪ್ತರೇ …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆರೋಪಿಗಳಾದ ನಾಗರಾಜ್‌ ಅಲಿಯಾಸ್‌ ನಾಗ, ಲಕ್ಷ್ಮಣ್‌ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್‌ ವಾಹನದಲ್ಲಿ …

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಟ ಚಿಕ್ಕಣ್ಣ ಸೇರಿದಂತೆ ಇತರೆ ಸೆಲೆಬ್ರೆಟಿಸ್‌ಗೂ ಪೊಲೀಸರು ನೋಟಿಸ್‌ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ …

  • 1
  • 2