Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

renukaswamy

Homerenukaswamy

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ನಟ ಚಿಕ್ಕಣ್ಣ ಸೇರಿದಂತೆ ಇತರೆ ಸೆಲೆಬ್ರೆಟಿಸ್‌ಗೂ ಪೊಲೀಸರು ನೋಟಿಸ್‌ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಕೊಲೆ ಆರೋಪಿ ನಟ ದರ್ಶನ್‌ ಸ್ನೇಹಿತರಾಗಿರುವ ಹಾಸ್ಯನಟ ಚಿಕ್ಕಣ್ಣ ಅವರನ್ನು ಅನ್ನಪೂರ್ಣೆಶ್ವರಿ ಠಾಣಾ ಪೊಲೀಸರು ತನಿಖೆ ಒಳಪಡಿಸಿದ್ದರು. ಕೊಲೆ ಸಂಬಂಧ ಆರ್‌ಆರ್‌ ನಗರದಲ್ಲಿರುವ ಸ್ಟೋನಿ ಬ್ರೂಕ್‌ ಆಂಡ್‌ ಬಾರ್‌ ರೆಸ್ಟೋರೆಂಟ್‌ ಸ್ಥಳ ಮಹಜರಿಗೆ …

ಹಾವೇರಿ: ದರ್ಶನ್‌ ಆಪ್ತೆಗೆ ಮರ್ಮಾಂಗದ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ ಹಾಗೂ ಅವರ ಗ್ಯಾಂಗ್‌ನವರು ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಪವಿತ್ರಾ ಗೌಡ, ದರ್ಶನ್‌ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ. ಇತ್ತ ಕನ್ನಡ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಮೃತ ದೇಹ ಪತ್ತೆಯಾಗಿತ್ತು. ಪತ್ತೆಯಾದ ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್‌ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್‌ ಮಾಲೀಕತ್ವದ ಆರ್.ಆರ್‌ ನಗರದಲ್ಲಿರುವ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ …

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್‌ ಸಿಂಗ್‌ ಅವರು ಮೊದಲ …

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ದರ್ಶನ್‌ನನ್ನು …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಶೆಡ್‌ನ ಒಳಗೆ ನಡೆದದ್ದು ಎಲ್ಲವೂ ರೆಕಾರ್ಡ್‌ ಆಗಿರುತ್ತದೆ ಎಂದು ಶೆಡ್‌ ಮಾಲೀಕರಾದ ಜಯಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಅವರನ್ನು ಕೋಡಿಹಾಕಿದ್ದ ಶೆಡ್‌ ಸುತ್ತ ಚಿಚಿ ಕ್ಯಾಮೆರಾ ಇದೆ ಎಲ್ಲವೂ ರೆಕಾರ್ಡ್‌ …

  • 1
  • 2
Stay Connected​